ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಸಂಸ್ಥಾನ ಮಠದ ಪೂಜ್ಯರಾದ ಶ್ರೀ ಗುರು ಹಾಲಸೋಮೇಶ್ವರ ಮಹಾಸ್ವಾಮಿಗಳವರ ಜನ್ಮದಿನೋತ್ಸವದ ಭಕ್ತಿಯ ಪ್ರಣಾಮಗಳು.
ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ ಪುತ್ರ ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ ಗ್ರಾಮದ "ಶ್ರೀ ಗುರು ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ ಮಹೋತ್ಸವದ - 2025 " "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ ಹಾಲನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳ...